ಔಷಧಿ ತೆಗೆದುಕೊಂಡ ನಂತರ ಈ ಕೆಲವು ಆಹಾರಗಳನ್ನು ಯಾವುದೇ ಕಾರಣಕ್ಕೂ ಸೇವನೆ ಮಾಡಬಾರದಂತೆ.

ಕಾಯಿಲೆ ಬಂದಾಗ, ಔಷಧಿಗಳನ್ನು ತೆಗೆದುಕೊಳ್ಳುವುದು ಸಾಮಾನ್ಯ. ಇದು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆದರೆ ತಜ್ಞರು ಹೇಳುವ ಪ್ರಕಾರ, ನಾವು ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳದಿದ್ದರೆ, ಅವು…