ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಘಟಪ್ರಭಾ ನದಿಯಲ್ಲಿ ಪ್ರವಾಹದಂಥ ಸ್ಥಿತಿ ನಿರ್ಮಾಣ. | Monsoon season
ಬಾಗಲಕೋಟೆ : ಮಳೆಗಾಲದ ಸೀಸನ್ ಮೂರು ತಿಂಗಳು ಕಳೆಯುತ್ತಾ ಬಂದರೂ ಮಳೆಯ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಹರಿಯುವ ಘಟಪ್ರಭಾ ನದಿಯಲ್ಲಿ…
