ಸಂದೇಶ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.

ಮಂಗಳೂರು ಇನ್ಸ್ಪೆಕ್ಟರ್ ವಿರುದ್ಧದ ಆರೋಪ ಸುಳ್ಳು? ಪೊಲೀಸ್ ವರದಿ ಬಹಿರಂಗ. ಮಂಗಳೂರು : ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇನ್ಸ್‌ಪೆಕ್ಟರ್‌ ಸಂದೇಶ್…

ವಿವಾದದ ಮಧ್ಯೆ ಮೊನಾಲಿಸಾ ವಿವಾಹ..

ಮೊನಾಲಿಸಾ-ರ್ಮಾನ್ ಖಾನ್ ವಿವಾಹ ‘ಲವ್ ಜಿಹಾದ್’ ಎಂಬ ನಿರ್ದೇಶಕನ ಆರೋಪ. ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ ಈಗ ತಮ್ಮ ಖಾಸಗಿ ಜೀವನದ ಬಗ್ಗೆ…

ಪ್ರಿಯಾಂಕ್ ಖರ್ಗೆ ಹೇಳಿಕೆಗೆ BJP ಕೌಂಟರ್.

“ಕರಾವಳಿಗೆ ಕೋಮುವಾದದ ಹಣೆಹಚ್ಚುವ ಪ್ರಯತ್ನ ಅಮಾನ್ಯ”. ಬೆಂಗಳೂರು: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂಬ ಸಚಿವ ಪ್ರಿಯಾಂಕ್ಖರ್ಗೆ ಹೇಳಿಕೆಗೆ ಬಿಜೆಪಿ ಖಡಕ್​​ ಕೌಂಟರ್​​ ಕೊಟ್ಟಿದೆ. ಕರಾವಳಿ…

ಕಾಡಸಿದ್ದೇಶ್ವರ ಸ್ವಾಮೀಜಿಯ ವಿವಾದಾತ್ಮಕ ಹೇಳಿಕೆ..

ಬೆಳಗಾವಿ : ‘ನಮ್ಮಂತ ಬಟ್ಟೆ ಹಾಕಿಕೊಂಡು ಬಸವ ತಾಲಿಬಾನಿಗಳು ನಿಮ್ಮನ್ನು ಟೀಕೆ ಮಾಡಬಹುದು’ ಎಂದು ಬಸವ ತತ್ವದ ಕೆಲವು ಸ್ವಾಮೀಜಿಗಳನ್ನು ಉದ್ದೇಶಿಸಿ ಕೊಲ್ಹಾಪುರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ…

K.R ನಗರ ತಾಲ್ಲೂಕಿನಲ್ಲಿ ಆತಂಕ ಉಂಟುಮಾಡಿದ ಘಟನೆ.

ಮೈಸೂರು: ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್​​ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ…

ಗರ್ಭಿಣಿ ಮಹಿಳಾ ಅಧಿಕಾರಿ ವಿರುದ್ಧ ಅಸಮಂಜಸ ಹೇಳಿಕೆ: ಕಾಂಗ್ರೆಸ್ ಶಾಸಕರ ವಿವಾದಿತ ಹೇಳಿಕೆ!

ದಾವಣಗೆರೆ: ‘ಮೀಟಿಂಗ್​ಗೆ ಬನ್ನಿ ಎಂದರೆ ಪ್ರಗ್ನೆಂಟ್ ಎಂದು ಹೇಳುತ್ತಾರೆ. ಆದರೆ ಮಾಮೂಲು ಪಡೆಯುವಾಗ, ಕಲೆಕ್ಷನ್ ಮಾಡುವಾಗ ಪ್ರಗ್ನೆಂಟ್ ಇರುವುದಿಲ್ಲವೇ?’ ಇದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್…

ಬೆದರಿಕೆ ಕರೆಗಳು ಬರುತ್ತಿವೆ, ಆದರೆ ನಾನಲ್ಲವೇ ನಿಲ್ಲೋದು!” – ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಹೇಳಿಕೆ.

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲಾ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾರ್ಯಕ್ರಮಗಳನ್ನು, ಚಟುವಟಿಕೆಗಳನ್ನು, ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಇತ್ತೀಚೆಗೆ ಮುಖ್ಯಮಂತ್ರಿ…

60 ಕೋಟಿ ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಗೆ ಪೊಲೀಸರ ನೋಟಿಸ್!

ಮುಂಬೈ: 60 ಕೋಟಿ ರೂಪಾಯಿ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ತನಿಖೆ ತೀವ್ರಗೊಂಡಿರುವ ವೇಳೆ, ಇದೀಗ ಅವರ ಪತ್ನಿ ನಟಿ ಶಿಲ್ಪಾ…

ಲವ್ ಜಿಹಾದ್ ಆರೋಪಕ್ಕೆ ಟ್ವಿಸ್ಟ್! ಮುಕಳೆಪ್ಪ ಪತ್ನಿ ಗಾಯತ್ರಿಯಿಂದ ಖಡಕ್ ಸ್ಪಷ್ಟನೆ.

ಧಾರವಾಡ :”ಮುಕಳೆಪ್ಪ ಲವ್ ಜಿಹಾದ್ ಮಾಡಿದ್ದಾರೆ“ ಎಂಬ ಆರೋಪ ಪ್ರಕರಣದಲ್ಲಿ ಈಗ ಹೊಸ ಮರುಮೈಲು ಸಿಕ್ಕಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣಕ್ಕೆ, ಸ್ವತಃ…

ಗಣೇಶನ ಮೂರ್ತಿಗೆ ಚಪ್ಪಲಿ ಹಾರ: ಆರೋಪಿಗೆ ಬಂಧನಕ್ಕಿಂತ ಮೊದಲು “ಹುಚ್ಚಿ ಪಟ್ಟ”! ಪೊಲೀಸ್ ಕ್ರಮದಿಂದ ವಿವಾದ.

ಹಾಸನ:ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿರುವ ವಿಕೃತ ಘಟನೆ ಈಗ ರಾಜಕೀಯ ಹಾಗೂ ಸಮಾಜದ ವಿವಿಧ ಕಕ್ಷೆಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪುರಸಭೆ ಆವರಣದಲ್ಲಿರುವ ಐತಿಹಾಸಿಕ ಶ್ರೀ ವರಸಿದ್ದಿ…