ಮಂಡ್ಯ || ಲಂಚ ಕೊಟ್ಟ ಹಣ ವಾಪಸ್ ಕೊಡುವಂತೆ PDO ಬೆನ್ನುಬಿದ್ದ ಭೂಪ..!

ಮಂಡ್ಯ: ಲಂಚ ಕೊಟ್ಟ ಹಣವನ್ನು ವಾಪಸ್ ಕೊಡಿ ಎಂದು ವ್ಯಕ್ತಿಯೊಬ್ಬರು ಪಿಡಿಒ ಬೆನ್ನುಬಿದ್ದ ವಿಡಿಯೋ ವೈರಲ್ ಆಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದೆಗೆರೆ ಗ್ರಾಮದಲ್ಲಿ ಘಟನೆ…