4 ನಿಗಮಗಳಿಗೆ ಹೊಸ ಅಧ್ಯಕ್ಷರು, ಉಪಾಧ್ಯಕ್ಷರು ನೇಮಕ

ಬೆಂಗಳೂರು : 4 ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ ಮಾಡಲಾಗಿದೆ. ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಡ್ಯದ ಎಂ.ಎಸ್. ಆತ್ಮಾನಂದ , ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ…