ಕಮರ್ಷಿಯಲ್ Tax DC ಭರತ್ ಹೆಗಡೆ ಲೋಕಾಯುಕ್ತ ಬಲೆಗೆ.!

ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಡಿಸಿ ಭರತ್ ಹೆಗಡೆ. ಹುಬ್ಬಳ್ಳಿ: ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡಿಸಿ ಭರತ್ ಹೆಗಡೆ ಜಿಎಸ್‌ಟಿ ಬಾಕಿ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ…

KIADB ಕಚೇರಿಯಲ್ಲಿ 16 ಕೋಟಿ ರೂ. ಲೂಟಿ: 7 ಜನರ ಮೇಲೆ FIR

ಕೈಗಾರಿಕಾ ಅಭಿವೃದ್ಧಿ ಮಂಡಳಿಯಲ್ಲಿ ಭಾರೀ ಆರ್ಥಿಕ ಅವ್ಯವಹಾರ. ಬಳ್ಳಾರಿ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಬಳ್ಳಾರಿ ವಲಯ ಕಚೇರಿಯಲ್ಲಿ ಭಾರೀ ಆರ್ಥಿಕ ಅವ್ಯವಹಾರ ಬೆಳಕಿಗೆ ಬಂದಿದೆ. ಈ ವರ್ಷದ ಆಂತರಿಕ…

ಲಂಚ ಪಡೆಯುವಾಗ ಲೋಕಾಯುಕ್ತ ಟ್ರ್ಯಾಪ್: ಮಹಿಳಾ PDO ಹೈಡ್ರಾಮಾ.

ಬಂಧನ ತಪ್ಪಿಸಲು ಕಚೇರಿಯಲ್ಲೇ ಕೈ ಕೊಯ್ದುಕೊಂಡು ನಾಟಕ – ಮೈಸೂರಿನ ಆಸ್ಪತ್ರೆಗೆ ದಾಖಲು. ಮೈಸೂರು: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಲಂಚ ಸ್ವೀಕಾರ ಮಾಡುತ್ತಿರುವ ಹಾಗೂ ಅಕ್ರಮ ಆಸ್ತಿಗಳನ್ನು ಹೊಂದಿರುವ…

“ನಾನು ಸುಳ್ಳು ಆರೋಪ ಮಾಡಿದರೆ ಇಷ್ಟೆಲ್ಲಾ ಕ್ರಮ ಯಾಕೆ?”:

ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ. ಮೈಸೂರು : ಶಾಲಿನಿ ರಜನೀಶ್ ಮೇಲೆ ಲಂಚದ ಆರೋಪ ಮಾಡಿ ಪೇಚೆಗೆ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮ ಸಾಮಾಜಿಕ…

ಲೋಕಾಯುಕ್ತ ದಾಳಿ: ಕಂತೆ ಕಂತೆ ನೋಟಿನ ಖಜಾನೆ ಪತ್ತೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಏಕಕಾಲ ದಾಳಿ. ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ…

ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ.

ಬೆಳ್ಳಂಬೆಳಗ್ಗೆ ಕಿಮ್ಸ್ ಆಡಳಿತಾಧಿಕಾರಿ ಮನೆ ರೇಡ್. ಕೊಪ್ಪಳ : ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಕಿಮ್ಸ್‌ ಆಡಳಿತಾಧಿಕಾರಿ ಬಿ. ಕಲ್ಲೇಶ್ ನಿವಾಸ ಹಾಗೂ ಅವರ ಆಪ್ತ ಸಂಬಂಧಿಕರ…

ಮುಡಾ ಹಗರಣ: ಮಾಜಿ ಆಯುಕ್ತನಿಗೆ 22 ಕೋಟಿ ಲಂಚ?

ಒಂದೊಂದೇ ಬಯಲಾಗ್ತಿರುವ ಮುಡಾ ಹಗರಣದ ಅಕ್ರಮಗಳು. ಬೆಂಗಳೂರು: ಮುಡಾ ಹಗರಣ ಸಂಬಂಧ ನಡೆಯುತ್ತಿರುವ ಜಾರಿ ನಿರ್ದೇಶನಾಲಯದ ತನಿಖೆ ಒಂದೊಂದೇ ರಹಸ್ಯಗಳನ್ನು ಬಯಲಿಗೆಳೆಯುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಜಿಟಿ ದಿನೇಶ್…

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ? ಲೋಕಾಯುಕ್ತ ದಾಳಿ.

ಬೆಳಿಗ್ಗೆ 6:30 ಕ್ಕೆ ಲೋಕಾಯುಕ್ತ ದಾಳಿ ಆರಂಭ ಬೆಂಗಳೂರು : ಬೆಂಗಳೂರಿನ  ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ…

ಹಾಸನ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಅನೇಕ ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ.

ಚಿಕ್ಕಮಗಳೂರು : ಅಕ್ರಮ ಆಸ್ತಿ ಪ್ರಕರಣದ ಹಿನ್ನೆಲೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಹಾಸನ…