ವಿಧಾನಸಭೆಯಲ್ಲಿ ಪೆನ್‌ಡ್ರೈವ್ ರಾಜಕೀಯ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪಿಸಿದ ಆರ್.ಅಶೋಕ್. ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಅಬಕಾರಿ ಇಲಾಖೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿ, ಅದಕ್ಕೆ…