ಅಕ್ರಮ ಗರ್ಭಪಾತ, ಅನಗತ್ಯ ಶಸ್ತ್ರಚಿಕಿತ್ಸೆ, ವೈದ್ಯಕೀಯ ಉಪಕರಣಗಳ ಕಳ್ಳರಸರೆ… 5 ಮಂದಿ ಅಮಾನತು!
ಬೆಂಗಳೂರು: ಶಿವಾಜಿನಗರದಲ್ಲಿರುವ ಸರ್ಕಾರಿ ಎಚ್.ಎಸ್.ಐ.ಎಸ್ ಘೋಷಾ ಆಸ್ಪತ್ರೆಯಲ್ಲಿ ಪ್ರತಿದಿನ 25 ರಿಂದ 30 ಹೆರಿಗೆ ಮಾಡಲಾಗುತ್ತದೆ. ದಿನ ನಿತ್ಯ 350 ರಿಂದ 400 ಕ್ಕೂ ಹೆಚ್ಚು ರೋಗಿಗಳು ಒಪಿಡಿಗೆ ಬರತ್ತಾರೆ.…
