ಕೆಮ್ಮಿನ ಸಿರಪ್​​​​​ಗೆ 11 ಮಕ್ಕಳ ಬಲಿ: ಕೇಂದ್ರದಿಂದ ಕಟ್ಟುನಿಟ್ಟಿನ ಎಚ್ಚರಿಕೆ, 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡಬೇಡಿ!

ಬೆಂಗಳೂರು : ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿದ 11 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿದೆ. ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ 9 ಮಕ್ಕಳು…