ಹೊಸ ವರ್ಷಾಚರಣೆಗೆ ದಿನಗಣನೆ : ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಕಟ್ಟೆಚ್ಚರ..!

ಬೆಂಗಳೂರು : ಹೊಸ ವರ್ಷ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿದ್ದು, ನೂತನ ಸಂವತ್ಸರ ಸ್ವಾಗತಿಸಲು ರಾಜ್ಯ ರಾಜಧಾನಿ ಸಜ್ಜುಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ…