ಮೈಸೂರು || ಬಂಡೀಪುರ: ರೆಸಾರ್ಟ್ ನಲ್ಲಿ ತಂಗಿದ್ದ ದಂಪತಿ, ಮಗು ಅಪಹರಣ..!

ಮೈಸೂರು: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ…