ಬೆಂಗಳೂರು || ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿ ದಂಡ ಹಾಕಿದ ನ್ಯಾಯಾಲಯ

ಬೆಂಗಳೂರು: ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿಗಳ ದಂಡ ಹಾಗೂ ಕೇಸು ದಾಖಲಿಸಿದ ದಿನದಿಂದ ದಂಡ ಪಾವತಿಯ ದಿನದವರೆಗೆ ಶೇ.24ರಷ್ಟು…