ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಕೋರ್ಟ್ ಆದೇಶಕ್ಕೂ ಮೊದಲು ಹೀಗಂದ್ರು ಪವಿತ್ರಾ ಗೌಡ.
ಬೆಂಗಳೂರು : ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಅವರು ತಮ್ಮ ನಿರಪರಾಧಿತ್ವವನ್ನು ಸಾಬೀತುಪಡಿಸಲು ಹೋರಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಅವರ ಜಾಮೀನು ಅರ್ಜಿಯ ವಿಚಾರಣೆ…