ತುಮಕೂರು || ಇಂದಿನಿಂದ ತುಮಕೂರು ಜಿಲ್ಲೆಯಾದ್ಯಂತ Covid testing ಆರಂಭ

ತುಮಕೂರು :- ಮಗ್ಗುಲಲ್ಲೇ ಇರುವ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದು ತುಮಕೂರು ಜಿಲ್ಲೆಗೂ ಎಚ್ಚರಿಕೆ ಗಂಟೆ ಎನಿಸಿದ್ದು, ಜಿಲ್ಲೆಯಾದ್ಯಂತ ಇಂದಿನಿಂದ ಕೋವಿಡ್ ಪರೀಕ್ಷೆಯನ್ನು ಆರೋಗ್ಯ ಇಲಾಖೆ ಆರಂಭಿಸಿದೆ.…