ಪ್ರಧಾನಿ ಮೋದಿ, ಎನ್ಡಿಎ ನಾಯಕರ ಸಮ್ಮುಖದಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ಸಿಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

ನವದೆಹಲಿ: ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ಇಂದು ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಎನ್ಡಿಎ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ…