ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಸಚಿವ M. B. Patil
ಬೆಂಗಳೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ…