ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

Team India: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಡುವೆಯೇ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಭಾರತೀಯರ…