IPL 2025: 4 ತಿಂಗಳು ಮುಂಚೆಯೇ ಅಭ್ಯಾಸ ಶುರು ಮಾಡಿದ RCB

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 18ನೇ ಆವೃತ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) 22 ಸದಸ್ಯರ ಬಲಿಷ್ಠ ಪಡೆಯನ್ನು ರೂಪಿಸಿಕೊಂಡಿದೆ. ಇವರಲ್ಲಿ 8…

ವರ್ಷಗಳ ಇತಿಹಾಸದಲ್ಲೇ ಅಚ್ಚರಿಯ ವಿಶ್ವ ದಾಖಲೆ ಬರೆದ ಟೆಂಬಾ ಬವುಮ

South Africa vs Sri Lanka: ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ 358 ರನ್ ಕಲೆಹಾಕಿದರೆ, ದ್ವಿತೀಯ ಇನಿಂಗ್ಸ್ನಲ್ಲಿ 317…

ಸಚಿನ್ ತೆಂಡೂಲ್ಕರ್ ಮತ್ತು ವಿನೋದ್ ಕಾಂಬ್ಳೆ ಮೊದಲಿನಂತೆ ಈಗ ಅಪ್ತರಾಗಿ ಉಳಿದಿಲ್ಲವೇಕೆ..?

ಭಾರತ ತಂಡದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ವಿನೋದ್ ಕಾಂಬ್ಳೆ ನಡುವಿನ ಸ್ನೇಹ ಸಂಬOಧದ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಮುಂಬೈ ನಗರದ ಬೀದಿಗಳಲ್ಲಿ…

ಚಿನ್ನಸ್ವಾಮಿ ಸ್ಟೇಡಿಯಮ್ ಸ್ಟ್ಯಾಂಡ್‌ಗಳಿಗೆ ಕರ್ನಾಟಕ ದಿಗ್ಗಜರ ಹೆಸರಿಡಲು ನಿರ್ಧಾರ : ಕೆ.ಎಲ್. ರಾಹುಲ್ ಸ್ವಾಗತ

ಹೊಸದಿಲ್ಲಿ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟ್ಯಾಂಡ್‌ಗಳಿಗೆ ಕರ್ನಾಟಕದ ಐಕಾನಿಕ್ ಕ್ರಿಕೆಟ್ ಲೆಜೆಂಡ್‌ಗಳ ಹೆಸರಿಡುವ ನಿರ್ಧಾರಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ತನ್ನ ತವರು ಮೈದಾನದಲ್ಲಿ ಇಂತಹ ಹೆಜ್ಜೆಗೆ…

ಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಮಗನ ಪೋಟೋ ರಿವೀಲ್‌ ಮಾಡಿದ ವಿರಾಟ್‌ ಕೊಹ್ಲಿ! ಎಷ್ಟೊಂದು ಮುದ್ದಾಗಿದ್ದಾನೆ ಗೊತ್ತಾ ಅಕಾಯ್?!

Virat Kohli: ಸಾಮಾನ್ಯವಾಗಿ ದೊಡ್ಡ ಸ್ಟಾರ್ ಗಳ ವಿಷಯ ಬಂದಾಗ ಅವರನ್ನಷ್ಟೇ ಅಲ್ಲ ಅವರ ಕುಟುಂಬದವರ ಬಗ್ಗೆಯೂ ತಿಳಿದುಕೊಳ್ಳುವ ಆಸಕ್ತಿ ಅನೇಕರಿಗೆ ಇರುತ್ತದೆ. ಆದರೆ ಲೋಕೇಶ್ ಕನಕರಾಜ್…

ಐಪಿಎಲ್ 2025: ಆರ್‌ಸಿಬಿ ತಂಡದ ಆಟಗಾರರ ಪಟ್ಟಿ, ರಿಟೈನ್‌ ಹಾಗೂ ಹರಾಜಿನಲ್ಲಿ ಖರೀದಿಸಿದ ಆಟಗಾರರ ವಿವರ

ಐಪಿಎಲ್‌ ಹರಾಜಿನಲ್ಲಿ ಆರ್‌ಸಿಬಿ ತಂಡ ಬಿಡ್ಡಿಂಗ್‌ ವಾರ್‌ ನಡೆಸಿದೆ. 2025ರ ಆವೃತ್ತಿಯ ಹರಾಜಿಗೂ ಮುನ್ನ ತಂಡವು ಮೂವರು ಆಟಗಾರರನ್ನು ರಿಟೈನ್‌ ಮಾಡಿಕೊಂಡಿತ್ತು. ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿಯನ್ನು…

ಜಿಂಬಾಬ್ವೆಯ ವಿರುದ್ಧ ಪಾಕಿಸ್ತಾನ ತಂಡಕ್ಕೆ ಹೀನಾಯ ಸೋಲು

ಹರಾರೆ: ಇಲ್ಲಿನ ಬುಲವಾಯೊದಲ್ಲಿ ಭಾನುವಾರ ನಡೆದ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ 80 ರನ್ಗಳಿಂದ ಸೋಲು ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ…

RCB: ರಿಷಬ್‌ ಪಂತ್‌ಗೆ ₹16 ಕೋಟಿ, ವಿಲ್‌ ಜ್ಯಾಕ್ಸ್‌ಗೆ ₹10.5 ಕೋಟಿ; ಆರ್‌ಸಿಬಿ ಸೇರಿದ್ಯಾರು

ಐಪಿಎಲ್ 2025ರ ಮೆಗಾ ಹರಾಜಿಗೆ ಎಲ್ಲಾ 10 ಫ್ರಾಂಚೈಸಿಗಳು ತಯಾರಿ ಮಾಡಿಕೊಳ್ಳುತ್ತಿವೆ. ನವೆಂಬರ್ 24-25 ರಂದು ಜೆಡ್ಡಾದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ. ರಿಷಬ್ ಪಂತ್, ಕೆಎಲ್…

RCB: 20 ಕೋಟಿ ರೂಪಾಯಿಗೆ ಆರ್‌ಸಿಬಿ ಪಾಲಾದ ಕನ್ನಡಿಗ ಕೆಎಲ್ ರಾಹುಲ್!

ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 2025ರ ಮೆಗಾ ಹರಾಜಿಗೆ ಇನ್ನೂ 14 ದಿನ ಬಾಕಿ ಇದೆ. 1500 ಕ್ಕೂ ಅಧಿಕ ಆಟಗಾರರು ಹರಾಜಿಗೆ ಹೆಸರು ನೊಂದಾಯಿಸಿಕೊಂಡಿದ್ದಾರೆ.…

ಹಿರಿಯ ಆಟಗಾರರಿಗೆ ಗಂಭೀರ್ ಖಡಕ್ ವಾರ್ನಿಂಗ್

ವರು ನೆಲದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ನಲ್ಲಿ ಭಾರತ 2 ಪಂದ್ಯಗಳಲ್ಲಿ ಸೋಲನುಭವಿಸಿದೆ. ಎರಡೂ ಪಂದ್ಯಗಳಲ್ಲಿ ರೋಹಿತ್, ಕೊಹ್ಲಿ ಸೇರಿ ಕೆಲ ಅನುಭವಿ ಬ್ಯಾಟರ್ಗಳು ಅತ್ಯುತ್ತಮ ಪ್ರದರ್ಶನ…