ಜಮ್ಮು-ಕಾಶೀರದ ಕ್ರಿಕೆಟಿಗ ಫರೀದ್ ಹುಸೇನ್ ರಸ್ತೆ ಅಪಘಾತದಲ್ಲಿ ಸಾ*.
ಜಮ್ಮು-ಕಾಶೀರ: ಜಮ್ಮು-ಕಾಶೀರದ ಕ್ರಿಕೆಟಿಗ ಫರೀದ್ ಹುಸೇನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಫರೀದ್ ಕೆಲಸದ ನಿಮಿತ್ತ ಬೈಕ್ನಲ್ಲಿ ಹೋಗುತ್ತಿದ್ದರು. ಇದೇ ವೇಳೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಡೋರ್ ಓಪನ್ ಮಾಡಿದ್ದಾರೆ. ಇದರಿಂದ ಫರೀದ್…