ದರ್ಶನ್ ಹಾಗೂ ಇತರೆ ಆರೋಪಿಗಳ ಮೇಲೆ ದೋಷಾರೋಪ ನಿಗದಿ ನ. 3ಕ್ಕೆ ಮುಂದೂಡಿಕೆ.
ರೇಣುಕಾ ಸ್ವಾಮಿ ಕೊಲೆಯಾದ ಒಂದೂವರೆ ವರ್ಷದ ಬಳಿಕ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಆಗಲಿದೆ. ಇಂದು ದೋಷಾರೋಪ ನಿಗದಿ ಆಗಲಿತ್ತು ಆದರೆ ಅದು ನವೆಂಬರ್ 3ಕ್ಕೆ ಮುಂದೂಡಲಾಗಿದೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ರೇಣುಕಾ ಸ್ವಾಮಿ ಕೊಲೆಯಾದ ಒಂದೂವರೆ ವರ್ಷದ ಬಳಿಕ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಆಗಲಿದೆ. ಇಂದು ದೋಷಾರೋಪ ನಿಗದಿ ಆಗಲಿತ್ತು ಆದರೆ ಅದು ನವೆಂಬರ್ 3ಕ್ಕೆ ಮುಂದೂಡಲಾಗಿದೆ.…
ವಿಜಯಪುರ: ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಇಡೀ ಕುಟುಂಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಇಡೀ ಗ್ರಾಮದ ಜನತೆಯನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ…
ವಿಜಯಪುರ : ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ…
ಆನೇಕಲ್: ಬರ್ತ್ಡೇ ಪಾರ್ಟಿ ಬಿಲ್ ಕೊಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತರಿಂದಲೇ ಬರ್ತ್ಡೇ ಬಾಯ್ ಕೊಲೆಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ಡರಪಾಳ್ಯದಲ್ಲಿ ನಡೆದಿದೆ. ಸಂದೀಪ್(23) ಕೊಲೆಯಾದ…
ಶಹಜಹಾನ್ಪುರ,: ಪೊಲೀಸರು ಜೂಜು ಅಡ್ಡ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿ ಜೂಜುಕೋರನೊಬ್ಬ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಜೂಜು ಅಡ್ಡೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನು ನೋಡಿ ಭಯಪಟ್ಟು ಆರು ಜನರು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖನ್ನೌತ್ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ದ್ವಿವೇದಿ…
ಬೆಂಗಳೂರು: ಆನ್ಲೈನ್ ಡೇಟಿಂಗ್ ಹೆಸರಲ್ಲಿ ವಂಚನೆಗೆ ಒಳಗಾಗಿ 63 ವರ್ಷದ ವ್ಯಕ್ತಿಯೋರ್ವರು ಲಕ್ಷ ಲಕ್ಷ ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೊರಮಾವು ನಿವಾಸಿಗೆ ಹೈ-ಪ್ರೊಫೈಲ್ ಮಹಿಳೆಯರೊಂದಿಗೆ ಸಂಪರ್ಕ…
ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…
ಬೆಂಗಳೂರು: ಐಫೋನ್ 17, ಪ್ರೋಮ್ಯಾಕ್ಸ್, ಸ್ಯಾಮ್ಸಂಗ್ ಎಸ್ 24, ಓಪ್ಪೊ, ರೆಡ್ ಮಿ, ರಿಯಲ್ ಮೀ, ಒನ್‌ಪ್ಲಸ್ ಸರಿದಂತೆ ಕಳವಾಗಿದ್ದ ಸುಮಾರು 3 ಕೋಟಿ ರೂ. ಮೌಲ್ಯದ ವಿವಿಧ…
ಉತ್ತರ ಪ್ರದೇಶ: ತನ್ನ ಪ್ರೇಯಸಿಯ ಮದುವೆಯಾಗುತ್ತಿದೆ ಎಂದು ಗಾಬರಿಯಿಂದ ಓಡೋಡಿ ಬಂದಿದ್ದ ವ್ಯಕ್ತಿಯನ್ನು ಯುವತಿಯ ಕುಟುಂಬಸ್ಥರು ಸೇರಿ ಕೊಲೆಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊದಲು ಮನೆಯವರು ರವಿ ಎಂಬಾತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಲು ಪ್ರಾರಂಭಿಸಿದ್ದರು. ಅದಕ್ಕೆ ಗ್ರಾಮದ ನಿವಾಸಿಗಳು ಕೂಡ ಸೇರಿಕೊಂಡರು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ನೀರು ಕೇಳಿದಾಗಲೂ ಆತನಿಗೆ ಒಂದು ತೊಟ್ಟು ನೀರನ್ನೂ ಕೊಡದೆ ಸಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರವಿ ಸಾವನ್ನಪ್ಪಿದ ಬಳಿಕ ದಾಳಿಕೋರರು ಗಂಭೀರತೆಯನ್ನು ಅರಿತುಕೊಂಡರು. ಹುಡುಗಿಯ ಚಿಕ್ಕಪ್ಪ ಪಿಂಟು ಕೊಲೆ ಆರೋಪದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಪೊಲೀಸರಿಗೆ ಮಾಹಿತಿ ನೀಡಲಾಯಿತು, ಅವರು ರವಿ ಮತ್ತು ಪಿಂಟು ಅವರನ್ನು ಮೌದಾಹದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.ಅಲ್ಲಿ ವೈದ್ಯರು ರವಿ ಮೃತಪಟ್ಟಿದ್ದಾರೆ ಎಂದು…