ಎಳನೀರು ಕದ್ದಿದ್ದಾನೆಂದು ಮನಸೋ ಇಚ್ಛೆ ಹ*: ವ್ಯಕ್ತಿ ಸಾ*, ಇಬ್ಬರ ಬಂಧನ. | FIR
ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಗೊಲ್ಲರಹಟ್ಟಿ…
