‘ಕೈ-ಕಾಲು ಹೋಗಿದ್ದರೂ ಪರವಾಗಿಲ್ಲ, ಕರೆದುಕೊಂಡು ಬನ್ನಿ’ ಎಂದಿದ್ದ Renukaswamy ಪತ್ನಿ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ದರ್ಶನ್ ಮತ್ತು ಗ್ಯಾಂಗ್ನವರಿಂದ ಚಿತ್ರಹಿಂಸೆಗೆ ಒಳಗಾಗಿ ಹತ್ಯೆಯಾದ ರೇಣುಕಾಸ್ವಾಮಿ ಇನ್ನಿಲ್ಲ ಎಂಬ ವಿಷಯ ಗೊತ್ತಾಗಾದ ಪತ್ನಿ, ತಾಯಿ ಮತ್ತು…
