ಬಸ್​​ಗೆ ಬೈಕ್ ಡಿಕ್ಕಿ: ಬೆ*ಕಿಯಲ್ಲಿ ಸಜೀವ ದಹನಗೊಂಡ ಯುವಕ.

ಅಪಘಾತವೋ? ಆತ್ಮಹತ್ಯೆಯೋ? – ಪ್ರೇಮ ವಿಚಾರಕ್ಕೆ ಸಂಶಯ. ವಿಜಯಪುರ: ಸಾರಿಗೆ ಬಸ್​, ಬೈಕ್​ ನಡುವೆ ಡಿಕ್ಕಿಯಾದ ಪರಿಣಾಮ ಹೊತ್ತಿಕೊಂಡ ಬೆಂಕಿಯಲ್ಲಿ ಬೈಕ್​​ ಸವಾರ ಸಜೀವ ದಹನವಾಗಿರುವ ಘಟನೆ ವಿಜಯಪುರಜಿಲ್ಲೆಯ ಸಿಂದಗಿ…

ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮ*ತ್ಯೆ.

17ನೇ ಮಹಡಿಯಿಂದ ಜಿಗಿದು ಜೀವತ್ಯಾಗ; ಕೌಟುಂಬಿಕ ಕಲಹ ಶಂಕೆ ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ತೆಲಂಗಾಣ ಮೂಲದ ಯುವ ಐಟಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.…

ಜೈಲು ಸಿಬ್ಬಂದಿಗೆ ಕೈದಿಗಳಿಂದ ಜೀವ ಬೆದರಿಕೆ.

ಮೊಬೈಲ್ ವಶಕ್ಕೆ ಪಡೆಯಲು ಹೋದಾಗ “ಸ್ಮಶಾನಕ್ಕೆ ಕಳುಹಿಸುತ್ತೇವೆ” ಎಂದು ಧಮ್ಕಿ. ಬೆಂಗಳೂರು: ಇತ್ತೀಚೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು…

ವಿಮಾನದಲ್ಲಿ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನ – ಪ್ರಯಾಣಿಕನ ವಿರುದ್ಧ FIR.

ಬಿಟ್ಟುಕಳುಹಿಸಿದ ಪೊಲೀಸರನ್ನೇ ನಿಂದಿಸಿದ ಆರೋಪಿ. ದೇವನಹಳ್ಳಿ: ಸಂಚರಿಸುತ್ತಿದ್ದ ವಿಮಾನದಲ್ಲಿ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನಿಸಿ ಆತಂಕ ಸೃಷ್ಟಿಸಿದ್ದ ಮಹಾರಾಷ್ಟ್ರ ಮೂಲದ ಪ್ರಯಾಣಿಕನೊಬ್ಬ, ಬುದ್ಧಿಹೇಳಿ ಬಿಟ್ಟು ಕಳುಹಿಸಿದ ಬೆಂಗಳೂರು ಏರ್​ಪೋರ್ಟ್​ ಪೊಲೀಸರ…

6 ತಿಂಗಳ ಮದುವೆ… ಕ್ಷಣಾರ್ಧದಲ್ಲಿ ದುರಂತ ಅಂತ್ಯ.

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಶಿವಮೊಗ್ಗ: ಪ್ರೀತಿಸಿ  ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ…

ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾ*.

ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ. ರಾಯಚೂರು: ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ಅನುಮಾನಾಸ್ಪದವಾಗಿ ತಾಯಿ ಹೆಣವಾಗಿ ಪತ್ತೆಯಾದ ಘಟನೆ ನಗರದ ಐಬಿ ಕಾಲೋನಿಯಲ್ಲಿ ನಡೆದಿದೆ. ವಿದ್ಯಾ (30)…

ತುಮಕೂರಿನಲ್ಲಿ ಭೀಕರ ಕೊ*: ಅಣ್ಣನಿಂದಲೇ ತಮ್ಮ ಹ*.

ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು. ತುಮಕೂರು:  ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ…

ನೌಕಾಪಡೆಯ ಸಿಬ್ಬಂದಿ ಪ್ರೇಯಸಿಯನ್ನು ಮನೆಯಲ್ಲಿ ಕೊ*.

ನೌಕಾಪಡೆ ಅಧಿಕಾರಿ ಪ್ರೇಯಸಿಯನ್ನು ಕೊಂದ ನಂತರ ದೇಹವನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ. ವಿಶಾಖಪಟ್ಟಣಂ : ನೌಕಾಪಡೆಯ ಸಿಬ್ಬಂದಿ ಪ್ರೇಯಸಿಯನ್ನು ಮನೆಯಲ್ಲಿ ಕೊಲೆಮಾಡಿ ದೇಹವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿರುವ ಘಟನೆ ವಿಶಾಖಪಟ್ಟಣಂನಲ್ಲಿ…

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ Drugs ಜಪ್ತಿ !

ಡ್ರಗ್ಸ್ ಜಪ್ತಿ : ಇಬ್ಬರು ಆರೋಪಿಗಳು ಅಂದರ್. ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್  ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್…

ವಿಜಯಪುರ ದುರಂತ: ಮೂವರು ಮಕ್ಕಳೊಂದಿಗೆ ತಾಯಿ ಆತ್ಮ*ತ್ಯೆ.

ಪುಟ್ಟ ಪುಟ್ಟ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ. ವಿಜಯಪುರ: ಪುಟ್ಟ ಪುಟ್ಟ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘನಘೋರ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ.…