ಬೈಕ್‌ಗೆ ಡಿಕ್ಕಿ ಹೊಡೆದು 1.5 ಕಿ.ಮೀ. ಎಳೆದೊಯ್ದ ಕಾರು ಚಾಲಕ – ಮದ್ಯದ ನಶೆಯಲ್ಲಿ ಶಿಕ್ಷಕನ ಕೃತ್ಯ ವೈರಲ್!

ಮಹಿಸಾಗರ್ : ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲನೆ ಮಾಡುತ್ತಿದ್ದವರು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ನಂತರ ಕಾರು ಚಾಲಕ ನಿಲ್ಲಿಸಲಿಲ್ಲ, ಬದಲಾಗಿ…

ಗಂಡನನ್ನು ಬಿಟ್ಟು ಪ್ರಿಯಕರನ ಜತೆ ಲಿವಿಂಗ್​​​​​​​ ರಿಲೇಶನ್ ಶಿಪ್​: ಪ್ರೇಯಸಿಗಾಗಿ ಕಳ್ಳನಾದ ಪ್ರಿಯಕರ.

ಬೆಂಗಳೂರು: ಕಟ್ಟಿಕೊಂಡ ಪತಿಯನ್ನು ಬಿಟ್ಟು ಬಂದು ಲಿವಿಂಗ್ ರಿಲೇಶನ್​ ನಲ್ಲಿದ್ದ ಪ್ರೇಯಸಿಗಾಗಿ ಪ್ರಿಯಕರ ಕಳ್ಳನಾಗಿದ್ದಾನೆ. ಹೌದು… ಪ್ರೇಯಸಿಗಾಗಿ ಕಳ್ಳತನಕ್ಕಿಳಿದು ಬರೋಬ್ಬರಿ 30 ಲಕ್ಷ ರೂ. ಮೌಲ್ಯದ ಐಫೋನ್…

ಪ್ರೀತಿ ಹೆಸರಲ್ಲಿ ಪ್ಲ್ಯಾನ್ ಮಾಡಿದ ಹ*! ಅ*ಚಾರ ಉದ್ದೇಶದಿಂದ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ದುರಂತ.

ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ  ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…

7 ವರ್ಷದ ಸಿರಿ ಬಾಲಕಿ ಹ* ಪ್ರಕರಣ – ಮಲತಂದೆ ದರ್ಶನ್ ಜೈಲು.

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದ ಕುಂಬಳಗೋಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ಮಲತಂದೆಯೇ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿತ್ತು. ಆರೋಪಿ ದರ್ಶನ್…

ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ 1 ಕೋಟಿ ರೂ. ಜಪ್ತಿ

ಕಾರವಾರ : ಖಾಸಗಿ ಬಸ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ಹಣವನ್ನ ಕಾರವಾರ ತಾಲೂಕಿನ ಮಾಜಾಳಿ ಚೆಕ್‌ಪೊಸ್ಟ್​​ನಲ್ಲಿ ಜಪ್ತಿ ಮಾಡಲಾಗಿದೆ. ಪೊಲೀಸರಿಂದ ಖಾಸಗಿ ಬಸ್​​​ ತಪಾಸಣೆ ವೇಳೆ…

ಮದ್ಯಪಾನದ ಪಾರ್ಟಿ ವೇಳೆ ಸ್ನೇಹಿತನ ಕೊ*ಲೆ: ಆರೋಪಿ ಪರಾರಿ

ಬೆಂಗಳೂರು: ಮದ್ಯದ ನಶೆಯಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿ ನಡೆದಿದೆ. ಅಸ್ಸಾಂ ಮೂಲದ ಶಂಭು ತಂತಿ…

ವೆಂಕಟೇಶ್ ಹ* ಪ್ರಕರಣಕ್ಕೆ ಹೊಸ ತಿರುವು; 10 ಮಂದಿಗೆ ಬಂಧನ

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರವನ್ನು ಬೆಚ್ಚಿಬೀಳಿಸಿದ ಬಿಜೆಪಿ  ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಮೃತರ ಸ್ನೇಹಿತ ರವಿಯೇ ಆರೊಪಿಯಿರಬಹುದು ಎಂಬ…

ಯುವತಿಗೆ ಲೈಂಗಿಕವಾಗಿ ದುರುಪಯೋಗ – DJ ಹಳ್ಳಿ ಇನ್ಸ್ಪೆಕ್ಟರ್ ಸುನೀಲ್ ಅಮಾನತು!

ಬೆಂಗಳೂರು: ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್​​ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ…

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬ*ಲಿ , ಕ್ಯಾಂಟರ್ ಲಾರಿ ಅಡಿ ಸಿಲುಕಿ ಸಾ*.

ನೆಲಮಂಗಲ: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಮ್ಮೆ ವಾಹನ ಸವಾರರ ಪ್ರಾಣಕ್ಕೆ ಮಾರಕವಾಗಿ ಪರಿಣಮಿಸಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ…

ಖಾಸಗಿ ಫೋಟೋ ಹರಿಬಿಡೋದಾಗಿ ಬ್ಲ್ಯಾಕ್ಮೇಲ್ – ಮೂವರಿಗೆ ಕೇಸ್ ದಾಖಲಾತಿ!

ಬೆಂಗಳೂರು: ಮಹಿಳೆಯ ಖಾಸಗಿ ಫೋಟೋಗಳನ್ನ ಹರಿಬಿಡೋದಾಗಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯವಾಗಿದ್ದ ವ್ಯಕ್ತಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಅಶ್ಲೀಲವಾಗಿ ನಿಂದಿಸಿ…