ಪತ್ನಿ ಕೊ*ಯಾಗಿ ಆರೇ ತಿಂಗಳಲ್ಲಿ ರೈಲ್ವೆ ಸಿಬ್ಬಂದಿ ಸಾ*.

ಕೋಲ್ಕತ್ತಾ: ಪತ್ನಿ ಕೊಲೆಯಾಗಿ ಆರೇ ತಿಂಗಳಲ್ಲಿ ರೈಲ್ವೆ ಸಿಬ್ಬಂದಿಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಚಿತ್ತರಂಜನ್‌ನ ರೈಲ್ವೆ ಟೌನ್‌ಶಿಪ್‌ನಲ್ಲಿರುವ ಸರ್ಕಾರಿ ವಸತಿಗೃಹದೊಳಗೆ ಭಾನುವಾರ ರಾತ್ರಿ…

ಬೆಂಗಳೂರಿನಲ್ಲಿ ಪಾದಚಾರಿಗಳ ಸಾವಿನ ಸಂಖ್ಯೆ ಏರಿಕೆ, ಇದಕ್ಕೆ ಕಾರಣ ಇಲ್ಲಿದೆ ನೋಡಿ.

ಬೆಂಗಳೂರು : ಬೆಂಗಳೂರು ಎಲ್ಲದರಲ್ಲೂ ಮುಂದು ಎಂಬುದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ, ಅದರಲ್ಲೂ ಕೊಲೆ, ದರೋಡೆ, ಆತ್ಮಹತ್ಯೆಯಲ್ಲೂ ಬೆಂಗಳೂರು ಮುಂದೆ ಎನ್ನುತ್ತಿದೆ. ಇದೀಗ ಈ ಸಾಲಿಗೆ ಪಾದಚಾರಿಗಳ…

ಸಮುದ್ರದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾ*, ನಾಲ್ವರು ನಾಪತ್ತೆ!

ಮುಂಬೈ : ಮಹಾರಾಷ್ಟ್ರದಲ್ಲಿ ನಡೆದ ದುರಂತ ಘಟನೆಯಲ್ಲಿ ಇಲ್ಲಿನ ಸಿಂಧುದುರ್ಗ ಜಿಲ್ಲೆಯ ಅರೇಬಿಯನ್ ಸಮುದ್ರದಲ್ಲಿ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅವರೊಂದಿಗೆ ಸಮುದ್ರಕ್ಕೆ ಇಳಿದಿದ್ದ…

ಪಾಳು ಕಟ್ಟಡದಲ್ಲಿ ಅಸ್ತಿಪಂಜರ ಪತ್ತೆ! 7-8 ತಿಂಗಳ ಹಿಂದಿನ ಮೃತದೇಹವೋ?

ಬೆಂಗಳೂರು : ಬೆಂಗಳೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ತಿಪಂಜರಯೊಂದು ಪತ್ತೆಯಾಗಿದೆ. ಇದೀಗ ಈ ಘಟನೆ ನಗರದಲ್ಲಿ ಆತಂಕ ಸೃಷ್ಟಿಸಿದೆ. ಕೊತ್ತನೂರು ಬಳಿಯಲ್ಲಿರುವ…

ಶಿವಮೊಗ್ಗದಲ್ಲಿ ಜಾತಿಗಣತಿ ಹೆಸರಿನಲ್ಲಿ ಹ*: ಮಹಿಳೆ ಮೇಲೆ ರಾಡ್‌ನಿಂದ ಹ*, ದರೋಡೆ ಯತ್ನ ಶಂಕೆ.

ಶಿವಮೊಗ್ಗ: ಜಾತಿಗಣತಿ ಹೆಸರಿನಲ್ಲಿ ಬಂದ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿರುವ ಆರೋಪ ಶಿವಮೊಗ್ಗದಲ್ಲಿ ಕೇಳಿಬಂದಿದೆ. ಮನೆಯಲ್ಲಿ ಪುರುಷರಿಲ್ಲದ ವೇಳೆ ಗಣತಿ ಹೆಸರಿನಲ್ಲಿ ಬಂದವರು, ಆಧಾರ್ ಕಾರ್ಡ್ ತೋರಿಸುವಂತೆ ಹೇಳಿದ್ದಾರೆ. ಈ…

5 ಕೋಟಿ ವಿಮೆ ಹಣಕ್ಕಾಗಿ ಗ್ಯಾಂಗ್ ಮಾಸ್ಟರ್ ಪ್ಲಾನ್: ‘ಅಪ*ತ’ವೆಂಬ ಹೆಸರಿನಲ್ಲಿ ಶಕ್ತಿಶಾಲಿ ಕೊ* ಪ್ರಕರಣ ಭೇದನೆ.

ಬಳ್ಳಾರಿ: ಅನಾಥರು ಮತ್ತು ತೀವ್ರ ಅನಾರೋಗ್ಯ ಪೀಡಿತರ ಹೆಸರಲ್ಲಿ ಕೋಟ್ಯಂತ ರೂಪಾಯಿ ವಿಮೆ ಮಾಡಿಸಿ, ವಿಮೆ ಹಣಕ್ಕಾಗಿ ಸಿನಿಮಾ ಸ್ಟೈಲ್​ನಲ್ಲಿ ಕೊಲೆ ಮಾಡುತ್ತಿದ್ದ ಜಾಲವೊಂದನ್ನ ಹೊಸಪೇಟೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.…

NSG ಮಾಜಿ ಕಮಾಂಡೋ ಈಗ ಡ್ರಗ್ ಕಿಂಗ್​ಪಿನ್.

ರಾಜಸ್ಥಾನ: ಮುಂಬೈನಲ್ಲಿ  2008ರ ನವೆಂಬರ್ 26ರಂದು  ನಡೆದ ಭಯೋತ್ಪಾದಕ ದಾಳಿಯ ಸಮಯದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿದ್ದ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ)ಯ ಮಾಜಿ ಕಮಾಂಡೋ ಬಜರಂಗ್…

ಪ್ರೇಮದಲ್ಲಿ ಭಂಗ… ಅತ್ಯಾ*ರ ಆರೋಪಕ್ಕೆ ಮನನೊಂದು ಆತ್ಮ*ತ್ಯೆ.

ಛತ್ತೀಸ್​ಗಢ: ಗೆಳತಿ ಅತ್ಯಾಚಾರ ಆರೋಪ ಮಾಡಿದ್ದಕ್ಕಾಗಿ ಮನನೊಂದು ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 29 ವರ್ಷದ ಎಂಜಿನಿಯರ್ ಗೆಳತಿಯೇ ತನ್ನ ಮೇಲೆ ಅತ್ಯಾಚಾರದ ಆರೋಪ…

ವೀಡಿಯೋ ಕಾಲ್‌ನಲ್ಲಿದ್ದ ನಿಶ್ಚಿತ ವಧುವಿನ ಮುಂದೆ ಆತ್ಮ*ತ್ಯೆ.

ಹರಿದ್ವಾರ :ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 25 ವರ್ಷದ ಯುವಕನೊಬ್ಬ, ತನ್ನ ಭಾವಿ ಪತ್ನಿಯೊಂದಿಗೆ ವೀಡಿಯೋ ಕಾಲ್‌ನಲ್ಲಿ ಮಾತನಾಡುತ್ತಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹರಿದ್ವಾರದಲ್ಲಿ ನಡೆದಿದೆ.…

ಮಿಚಿಗನ್ ಚರ್ಚ್‌ನಲ್ಲಿ ಹೃದಯವಿದ್ರಾವಕ ದಾಳಿ: 5 ಸಾ*, 8 ಜನರಿಗೆ ಗಾಯ.

ಅಮೆರಿಕ:ಅಮೆರಿಕದ ಮಿಚಿಗನ್ ರಾಜ್ಯದ ಗ್ರ್ಯಾಂಡ್ ಬ್ಲಾಂಕ್ ಪಟ್ಟಣದ ಚರ್ಚ್‌ನಲ್ಲಿ ಭಾನುವಾರ ನಡೆದ ಪ್ರಾರ್ಥನೆ ಶೋಕದಲ್ಲಿ ಮುಳುಗಿದಂತಾಯಿತು. ದಿ ಚರ್ಚ್ ಆಫ್ ಜೀಸಸ್ ಕ್ರೈಸ್ಟ್ ಆಫ್ ಲೇಟರ್-ಡೇ ಸೇಂಟ್ಸ್…