ಮೆಡಿಕಲ್ ಪ್ರೊ. ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ವಿದ್ಯಾರ್ಥಿನಿ ದೂರು.

ಚಿಕ್ಕಮಗಳೂರು : ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಮೆಡಿಕಲ್ ಕಾಲೇಜುಗಳ ಪೈಕಿ ಒಂದು. ಇದೀಗ ಇದೇ ಕಾಲೇಜಿನ ಪ್ರೊ. ಗಂಗಾಧರ್ ವಿರುದ್ಧ ಲೈಂಗಿಕ ದೌರ್ಜನ್ಯ…

4ನೇ ಮಗು ಹೆಣ್ಣು ಆಗಿದ್ದಕ್ಕೆ 3 ದಿನದ ಹಸುಗೂಸು ಹ*ತ್ಯೆ: ತಾಯಿ ಬಂಧನ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ತಾಯಿಯೇ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಅಶ್ವಿನಿ ಹಳಕಟ್ಟಿ ಕೊಲೆ…

23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪೆಡ್ಲರ್ ಬಂಧನ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ನಡೆಸಿದ ಭರ್ಜರಿ ದಾಳಿಯಲ್ಲಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ. ಈ ಪ್ರಕರಣದಡಿಯಲ್ಲಿ ವಿದೇಶಿ ಮೂಲದ…

ಅಂತಾರಾಜ್ಯ ಕಳ್ಳರು ಬಂಧಿತರಾಗಿ ಲಕ್ಷಾಂತರ ರೂಪಾಯಿ ಸೀಜ್.

ಬಾಗಲಕೋಟೆ: ಕಾಕನೂರು ಗ್ರಾಮದಲ್ಲಿ ಎಸ್​​ಬಿಐ ದರೋಡೆ ಮತ್ತು ಕುಳಗೇರಿ ವೀರಪುಲಿಕೇಶಿ‌ ಬ್ಯಾಂಕ್ ಕಳ್ಳತನ ಪ್ರಕರಣ ಸಂಬಂಧ ಬಾಗಲಕೋಟೆ ಜಿಲ್ಲಾ ಪೊಲೀಸರು ಅಂತಾರಾಜ್ಯ ಕಳ್ಳರ‌ ಹೆಡೆಮುರಿ ಕಟ್ಟಿದ್ದಾರೆ. ಉತ್ತರ‌ ಪ್ರದೇಶದ ಕಕ್ರಾಳ ಗ್ರಾಮದ…

ಅಕ್ರಮ ಸಂಬಂಧ ಆರೋಪ: ಯುವಕನ ಭೀಕರ ಹ*ತ್ಯೆ.

ಬೆಂಗಳೂರು : ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಯುವಕನೊಬ್ಬನನ್ನು ಮನಸೋ ಇಚ್ಛೆ ಥಳಿಸಿ ಕೊಲೆ ಮಾಡಲಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ವಿವಾಹಿತೆಯೊಬ್ಬಳ ಜೊತೆ ಅಕ್ರಮ ಸಂಬಂಧ…

ಮಂಗಳೂರಿನಲ್ಲಿ ಮತ್ತೆ ತಲ್ವಾರ್ ದಾಳಿ: ಶಾಂತಿಭಂಗದ ಆತಂಕ

ಮಂಗಳೂರು: ಮಂಗಳೂರಿನಲ್ಲಿ ಆಗುವ ಸಣ್ಣ ಪುಟ್ಟ ಅಪರಾಧ ಕೃತ್ಯಗಳನ್ನು ಕೂಡ ಪೊಲೀಸರು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಇದಕ್ಕೆ ಕಾರಣವೆಂದರೆ, ಇಲ್ಲಿ ನಡೆಯುವ ಘಟನೆಗಳಿಂದ ಶಾಂತಿ ಭಂಗ ಆಗುವ ಎಲ್ಲಾ ಸಾದ್ಯತೆಗಳು…

ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ ಹೈವೇ ಬ್ರಿಡ್ಜ್ ನಿಂದ ಕಾರುಕೆಳಗುರುಳಿದೆ.

ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ.…

ಹೈದರಾಬಾದ್‌ನಲ್ಲಿ ಯುವ ವೈದ್ಯೆಯ ಆತ್ಮ*ತ್ಯೆ ಯಾಕೆ ..?

ಹೈದರಾಬಾದ್: ಗುಂಟೂರು ಮೂಲದ 38 ವರ್ಷದ ಯುವತಿಯೊಬ್ಬಳು ನವೆಂಬರ್ 22, ಶನಿವಾರ ಬೆಳಗ್ಗೆ ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ವೈದ್ಯೆಯಾಗಿದ್ದ ರೋಹಿಣಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪದ್ಮರಾವ್…

ದೆಹಲಿ ವಾಯು ಮಾಲಿನ್ಯ ಪ್ರತಿಭಟನೆ ವಿವಾದಾತ್ಮಕ ರೂಪ.

ದೆಹಲಿ : ದೆಹಲಿಯಲ್ಲಿ ಭಾನುವಾರದಂದು ವಾಯು ಮಾಲಿನ್ಯದ ವಿರುದ್ಧ ಇಂಡಿಯಾ ಗೇಟ್‌ ಬಳಿ ನಡೆದ ಪ್ರತಿಭಟನೆಯಲ್ಲಿ ಆಂಧ್ರಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ ಮಾವೋವಾದಿ ನಾಯಕ ಮಾದ್ವಿ ಹಿಡ್ಮಾ ಅವರನ್ನು…

ಗದಗದಲ್ಲಿ ಬಯಲಾದ ನಕಲಿ ದಾಖಲೆ ಜಾಲ: ಫೋಟೋ ಸ್ಟುಡಿಯೋದಲ್ಲೇ ಲೈಸೆನ್ಸ್–ಆಧಾರ್ ತಯಾರಿಕೆ!

ಗದಗ: ಗದಗದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ವ್ಯಾಪ್ತಿಯ ಹಾತಲಗೇರಿ ನಾಕಾ ಬಳಿಯ ಕಬಾಡಿ ಎಡಿಟಿಂಗ್ ಫೋಟೋ ಸ್ಟುಡಿಯೋದಲ್ಲಿ ಅಕ್ರಮವಾಗಿ ನಕಲಿ ದಾಖಲೆ ತಯಾರು ಮಾಡುವ ದಂಧೆ ನಿರಂತರವಾಗಿ…