ಬೆಂಗಳೂರು ಪೊಲೀಸರಿಂದ ಭರ್ಜರಿ ಬೇಟೆ: ₹3.36 ಕೋಟಿ ಮೌಲ್ಯದ 1,949 ಕಳವಾದ ಮೊಬೈಲ್‌ಗಳು ವಶಕ್ಕೆ!
ಬೆಂಗಳೂರು: ಐಫೋನ್ 17, ಪ್ರೋಮ್ಯಾಕ್ಸ್, ಸ್ಯಾಮ್ಸಂಗ್ ಎಸ್ 24, ಓಪ್ಪೊ, ರೆಡ್ ಮಿ, ರಿಯಲ್ ಮೀ, ಒನ್‌ಪ್ಲಸ್ ಸರಿದಂತೆ ಕಳವಾಗಿದ್ದ ಸುಮಾರು 3 ಕೋಟಿ ರೂ. ಮೌಲ್ಯದ ವಿವಿಧ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಐಫೋನ್ 17, ಪ್ರೋಮ್ಯಾಕ್ಸ್, ಸ್ಯಾಮ್ಸಂಗ್ ಎಸ್ 24, ಓಪ್ಪೊ, ರೆಡ್ ಮಿ, ರಿಯಲ್ ಮೀ, ಒನ್‌ಪ್ಲಸ್ ಸರಿದಂತೆ ಕಳವಾಗಿದ್ದ ಸುಮಾರು 3 ಕೋಟಿ ರೂ. ಮೌಲ್ಯದ ವಿವಿಧ…
ಉತ್ತರ ಪ್ರದೇಶ: ತನ್ನ ಪ್ರೇಯಸಿಯ ಮದುವೆಯಾಗುತ್ತಿದೆ ಎಂದು ಗಾಬರಿಯಿಂದ ಓಡೋಡಿ ಬಂದಿದ್ದ ವ್ಯಕ್ತಿಯನ್ನು ಯುವತಿಯ ಕುಟುಂಬಸ್ಥರು ಸೇರಿ ಕೊಲೆಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊದಲು ಮನೆಯವರು ರವಿ ಎಂಬಾತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಲು ಪ್ರಾರಂಭಿಸಿದ್ದರು. ಅದಕ್ಕೆ ಗ್ರಾಮದ ನಿವಾಸಿಗಳು ಕೂಡ ಸೇರಿಕೊಂಡರು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ನೀರು ಕೇಳಿದಾಗಲೂ ಆತನಿಗೆ ಒಂದು ತೊಟ್ಟು ನೀರನ್ನೂ ಕೊಡದೆ ಸಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರವಿ ಸಾವನ್ನಪ್ಪಿದ ಬಳಿಕ ದಾಳಿಕೋರರು ಗಂಭೀರತೆಯನ್ನು ಅರಿತುಕೊಂಡರು. ಹುಡುಗಿಯ ಚಿಕ್ಕಪ್ಪ ಪಿಂಟು ಕೊಲೆ ಆರೋಪದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಪೊಲೀಸರಿಗೆ ಮಾಹಿತಿ ನೀಡಲಾಯಿತು, ಅವರು ರವಿ ಮತ್ತು ಪಿಂಟು ಅವರನ್ನು ಮೌದಾಹದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.ಅಲ್ಲಿ ವೈದ್ಯರು ರವಿ ಮೃತಪಟ್ಟಿದ್ದಾರೆ ಎಂದು…
ಮಹಿಸಾಗರ್ : ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲನೆ ಮಾಡುತ್ತಿದ್ದವರು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ನಂತರ ಕಾರು ಚಾಲಕ ನಿಲ್ಲಿಸಲಿಲ್ಲ, ಬದಲಾಗಿ…
ಬೆಂಗಳೂರು: ಕಟ್ಟಿಕೊಂಡ ಪತಿಯನ್ನು ಬಿಟ್ಟು ಬಂದು ಲಿವಿಂಗ್ ರಿಲೇಶನ್ ನಲ್ಲಿದ್ದ ಪ್ರೇಯಸಿಗಾಗಿ ಪ್ರಿಯಕರ ಕಳ್ಳನಾಗಿದ್ದಾನೆ. ಹೌದು… ಪ್ರೇಯಸಿಗಾಗಿ ಕಳ್ಳತನಕ್ಕಿಳಿದು ಬರೋಬ್ಬರಿ 30 ಲಕ್ಷ ರೂ. ಮೌಲ್ಯದ ಐಫೋನ್…
ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…
ಬೆಂಗಳೂರು: ಕೆಲ ದಿನಗಳ ಹಿಂದೆ ನಗರದ ಕುಂಬಳಗೋಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ಮಲತಂದೆಯೇ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿತ್ತು. ಆರೋಪಿ ದರ್ಶನ್…
ಕಾರವಾರ : ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ಹಣವನ್ನ ಕಾರವಾರ ತಾಲೂಕಿನ ಮಾಜಾಳಿ ಚೆಕ್ಪೊಸ್ಟ್ನಲ್ಲಿ ಜಪ್ತಿ ಮಾಡಲಾಗಿದೆ. ಪೊಲೀಸರಿಂದ ಖಾಸಗಿ ಬಸ್ ತಪಾಸಣೆ ವೇಳೆ…
ಬೆಂಗಳೂರು: ಮದ್ಯದ ನಶೆಯಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿ ನಡೆದಿದೆ. ಅಸ್ಸಾಂ ಮೂಲದ ಶಂಭು ತಂತಿ…
ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರವನ್ನು ಬೆಚ್ಚಿಬೀಳಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಮೃತರ ಸ್ನೇಹಿತ ರವಿಯೇ ಆರೊಪಿಯಿರಬಹುದು ಎಂಬ…
ಬೆಂಗಳೂರು: ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ಅವರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ…