ಅನಾಮಿಕನ ವಶಕ್ಕೆ ಪಡೆಯಲು ಚಿಂತನೆ, ಕಾನೂನು ಅಡ್ಡಿ ನಿವಾರಣೆಗೆ SIT ಪ್ಲಾನ್ . | Dharmasthala case.
ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಅನಾಮಿಕ ನೀಡಿರುವ ದೂರಿನಂತೆ ನಡೆಸಲಾಗುತ್ತಿದ್ದ ಉತ್ಖನನವನ್ನು ಸದ್ಯಕ್ಕೆ ಸ್ಥಗಿತಗೊಳಿಸಿರುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ. ಇದರ…
