ಬೆಳಗಾವಿ || wedding party ಯಲ್ಲಿ Chicken ಪೀಸ್ಗಾಗಿ ಜಗಳ, ಸ್ನೇಹಿತನ ಕೊ*..!

ಬೆಳಗಾವಿ : ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮದ ಹೊರ ವಲಯದಲ್ಲಿ ರಾತ್ರಿ ನಡೆದ ಎಣ್ಣೆ ಪಾರ್ಟಿಯಲ್ಲಿ ಚಿಕನ್ ಪೀಸ್ಗಾಗಿ ಓರ್ವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ವಿನೋದ್ ಮಲಶಟ್ಟಿ…

ನವದೆಹಲಿ || Delhiಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ..!

ನವದೆಹಲಿ: ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ…

ಗಾಂಜಾ ನಶೆಯಲ್ಲೇ ಬಾಲಕಿ ಮೇಲೆ ಅತ್ಯಾ*ಚಾರ ಎಸಗಿ ಕೊಲೆ..!

ಬೆಂಗಳೂರು : ಮನೆಯಲ್ಲಿ ಒಂಟಿಯಾಗಿ ಇದ್ದ 14 ವರ್ಷದ ಬಾಲಕಿಯ ಮೇಲೆ ಆತ್ಯಚಾರವೆಸಗಿ ನಂತರ ಆಕೆಯನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ…

ಅಸಭ್ಯವಾಗಿ ಕಾಣುವಂತೆ ಯುವತಿಯರ photos, videos ಚಿತ್ರೀಕರಿಸಿ ಪೋಸ್ಟ್: ವ್ಯಕ್ತಿಯ ಬಂಧನ.

ಬೆಂಗಳೂರು : ಅಸಭ್ಯವಾಗಿ ಕಾಣುವಂತೆ ಸಾರ್ವಜನಿಕ ಸ್ಥಳದಲ್ಲಿ ಯುವತಿಯರ ಫೋಟೋ, ವಿಡಿಯೋ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.…

Cyber Crime || ಯುವತಿಯ ಖಾಸಗಿ ಚಿತ್ರಗಳನ್ನು ಹರಡಿದ ಯುವಕ ವಶಕ್ಕೆ

ಬೆಂಗಳೂರು: ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ, ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡ್ತಿದ್ದ ಯುವಕನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೆಆರ್ ಪುರಂ ನಿವಾಸಿ ಗುರುದೀಪ್…

ಹಣಕಾಸು ವಂಚನೆ ಆರೋಪ: ನಟ Mahesh Babuಗೆ ನೊಟೀಸ್..!

ಮಹೇಶ್ ಬಾಬು, ತಾವಾಯ್ತು ತಮ್ಮ ಕೆಲಸವಾಯ್ತು ಎಂದು ಇರುವ ನಟ. ಸಿನಿಮಾ, ಕುಟುಂಬದ ಹೊರತಾಗಿ ಯಾವುದೇ ವಿವಾದಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದಿಲ್ಲ ಮಹೇಶ್ ಬಾಬು. ಆದರೆ ಈಗ ಮಹೇಶ್…

ಪಾರ್ಟಿಗಳಲ್ಲಿ ಡ್ರಗ್ಸ್ ಕಂಡುಬಂದರೆ ರೆಸಾರ್ಟ್, ಹೋಂ ಸ್ಟೇ, hotel owners ಮೇಲೂ ಕೇಸ್..!

ಬೆಂಗಳೂರು : ಬೆಂಗಳೂರು  ಹೊರವಲಯದಲ್ಲಿ ನಿರಂತರವಾಗಿ ಪಾರ್ಟಿ, ಮೋಜು-ಮಸ್ತಿಗಳು ನಡೆಯುತ್ತಲೇ ಇರುತ್ತವೆ. ರೆಸಾರ್ಟ್, ಹೋಂ ಸ್ಟೇ, ಹೋಟೆಲ್ಗನ್ನು ಬುಕ್ ಮಾಡುವ ಪಾರ್ಟಿ ಆಯೋಜಕರು, ಬರ್ತ್ ಡೇ, ಎಂಗೇಜ್ಮೆಂಟ್,…

ಕೊಟ್ಟ ಸಾಲ ವಾಪಸ್‌ ಕೇಳಿದ್ದೇ ತಪ್ಪಾಯ್ತಾ..? ಪೆಟ್ರೋಲ್‌ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ

ಬೆಂಗಳೂರು: ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ ನಡೆದಿದೆ. ಜು.1 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಂಕಿ…

ಝಾನ್ಸಿ || ಮೃತ ಪತಿಯ ಇಬ್ಬರು ಸಹೋದರರ ಜತೆ ಅಕ್ರಮ ಸಂಬಂಧ, ಜಮೀನಿಗಾಗಿ ಅತ್ತೆಯನ್ನೇ ಕೊ*ದ ಮಹಿಳೆ.

ಝಾನ್ಸಿ : ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದ ಮಹಿಳೆ ಕೊಲೆ ಹಾಗೂ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಝಾನ್ಸಿಯಲ್ಲಿ 54 ವರ್ಷದ ಮಹಿಳೆಯ ಕೊಲೆ ನಡೆದಿತ್ತು.…

ತುಮಕೂರು || ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊ*ಗೈದ ಪತ್ನಿ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ.

ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪತ್ನಿಯು ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣದಲ್ಲಿ ಇಬ್ಬರೂ ಅಪರಾಧಿಗಳಿಗೆ ಮೂರನೇ ಅಧಿಕ ಮತ್ತು ವಿಶೇಷ ಜಿಲ್ಲಾ ಸತ್ರ…