ಸಾವಿರ ರೂಪಾಯಿಗೆ ಪತ್ನಿಯನ್ನು ಒಪ್ಪಿಸಿದ ಆರೋಪ.
ಗಂಡನ ಸ್ನೇಹಿತರಿಂದ ಮಹಿಳೆಯ ಮೇಲೆ ಅ*ಚಾರ. ಬದೌನ್ : ಸಾವಿರ ರೂಪಾಯಿಗಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನೇ ಸ್ನೇಹಿತರಿಗೆ ಮಾರಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಗಂಡನ ಸ್ನೇಹಿತರಿಂದ ಮಹಿಳೆಯ ಮೇಲೆ ಅ*ಚಾರ. ಬದೌನ್ : ಸಾವಿರ ರೂಪಾಯಿಗಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನೇ ಸ್ನೇಹಿತರಿಗೆ ಮಾರಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ…
ಗರ್ಭಿಣಿಯಾದ ನಂತರ ಕೈಕೊಟ್ಟ ಆರೋಪ: ಆರೋಪಿ ಬಂಧನ. ದೇವನಹಳ್ಳಿ: ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ…
6.5 ಲಕ್ಷ ಮೌಲ್ಯದ ಆಭರಣಗಳು ದೋಚಲ್ಪಟ್ಟಿವೆ ಜೈಪುರ: ಮಹಿಳೆಯಯನ್ನು ಕ್ರೂರವಾಗಿ ಕೊಲೆಮಾಡಿ, ಆಕೆಯ ಬಳಿ ಇದ್ದ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ದೋಚಿರುವ ಘಟನೆ…
ಸಾ* ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಬೆಂಗಳೂರು : ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ…
ಬೆಳಗಾವಿ : ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವೆಂಬರ್ 23ರಂದೇ ಘಟನೆ…
ಜುನಾಗಢ: ಗುಜರಾತ್ನ ಜುನಾಗಢದಲ್ಲಿ ಭಯಾನಕ ಘಟನೆ ವರದಿಯಾಗಿದೆ.15 ವರ್ಷದ ಬಾಲಕನೊಬ್ಬ ಅಣ್ಣನನ್ನು ಕೊಂದು, ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಅಕ್ಟೋಬರ್ 16ರಂದು ಈ ಜೋಡಿ ಕೊಲೆನಡೆದಿದೆ. ಸುಮಾರು ಎರಡು ವಾರಗಳ ನಂತರ ಬಿಹಾರದಲ್ಲಿರುವ ಮಹಿಳೆಯ ಕುಟುಂಬವು ಅನುಮಾನ ವ್ಯಕ್ತಪಡಿಸಿದ ನಂತರ ಬೆಳಕಿಗೆ ಬಂದಿದೆ. ಆರೋಪಿ ತನ್ನ ಅಣ್ಣನ ನಡುವೆ ಜಗಳ ಮಾಡಿದ್ದ, ಕೋಪದಲ್ಲಿ ಅಣ್ಣನ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಆತ ಕುಸಿದುಬಿದ್ದ ಬಳಿಕ, ಅತ್ತಿಗೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಲಕ ಅಣ್ಣನಿಗೆ ಪದೇ ಪದೇ ಹೊಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ತಾನು ಗರ್ಭಿಣಿ ದಯವಿಟ್ಟು ಈ ಮಗುವಿಗಾಗಿಯಾದರೂ ತನ್ನನ್ನು ಬಿಟ್ಟುಬಿಡು ಎಂದು ಆಕೆ ಹೇಳಿದ್ದಕ್ಕೆ, ತನ್ನ ಜತೆ ಲೈಂಗಿಕ ಸಂಪರ್ಕ ಹೊಂದಿದರೆ ಬಿಡುತ್ತೇನೆ ಎಂದು ಒತ್ತಾಯಿಸಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ನಡೆದ ಬಳಿಕ ಆಕೆ ಕಿರುಚುತ್ತಾ ಓಡಿ ಹೋಗಿದ್ದಾಳೆ. ಆಕೆಯ ಹೊಟ್ಟೆಯ ಭಾಗಕ್ಕೆ ಮೊಣಕಾಲನ್ನು ಊರಿ, ನಂತರ ಕತ್ತು ಹಿಸುಕಿ ಆಕೆಯನ್ನು ಹತ್ಯೆ ಮಾಡಿದ್ದಾನೆ. ನಂತರ ಬಾಲಕ ಎರಡೂ ಶವಗಳನ್ನು ಮನೆಯ ಹಿಂಭಾಗದ…
ಫರೀದಾಬಾದ್: ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲಿ ಆಕೆಗೆ ಗುಂಡು ಹಾರಿಸಿರುವ ಘಟನೆ ಫರೀದಾಬಾದ್‌ನಲ್ಲಿ ನಡೆದಿದೆ. ಆತ ಹಲವು ದಿನಗಳಿಂದ 17 ವರ್ಷದ ಬಾಲಕಿ ಮೇಲೆ ಕಣ್ಣಿರಿಸಿದ್ದ, ಆಕೆಯನ್ನು ಪದೇ ಪದೇ ಹಿಂಬಾಲಿಸುತ್ತಿದ್ದ. ಬಾಲಕಿ ಹಾಗೂ ಆರೋಪಿ ಯಾವಾಗಲೂ ಹೋಗುತ್ತಿದ್ದ ಲೈಬ್ರರಿ ಹೊರಗೆ ಈ ಘಟನೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗೆ ಬಾಲಕಿಯ ದಿನಚರಿ ತಿಳಿದಿತ್ತು. ಆಕೆ ಬರುತ್ತಾಳೆಂದು ಆತ ಮೊದಲೇ ಬಂದು ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಸ್ವಲ್ಪ ಸಮಯದ ಬಳಿಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಬರುವ ಮೊದಲೇ ಆತ ಬಂದು ಕಾಯುತ್ತಿರುವುದನ್ನು ತೋರಿಸುತ್ತದೆ. ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಯು ಬಾಲಕಿಯ ಚಲನವಲನಗಳನ್ನು ಗಮನಿಸುತ್ತಿದ್ದ ಆಕೆ ಗ್ರಂಥಾಲಯಕ್ಕೆ ಹೋಗುವ ಮತ್ತು ಬರುವ ಮಾರ್ಗದ ಬಗ್ಗೆ ಮೊದಲೇ ತಿಳಿದಿದ್ದ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ, ಹಲ್ಲೆಕೋರನನ್ನು ಗುರುತಿಸಿದ್ದು, ಆತ ಮೊದಲೇ ತನಗೆ ಕಿರುಕುಳ ಕೊಟ್ಟಿದ್ದ ಹಾಗಾಗಿ ಆತನನ್ನ ಮರೆಯಲು ಸಾಧ್ಯವೇ ಇಲ್ಲ ಎಂದು ಆಕೆ ಹೇಳಿದ್ದಾಳೆ. ಆತ ತನಗೆ ಗೊತ್ತು, ಬಹಳ ಸಮಯದಿಂದ ತನಗೆ ತೊಂದರೆ ನೀಡುತ್ತಿದ್ದ ಎಂದು ಮಾಹಿತಿ ನೀಡಿದ್ದಾಳೆ. ಬಾಲಕಿಯ ಮೇಲೆ ಗುಂಡು ಹಾರಿಸಿದ ನಂತರ, ಆರೋಪಿಯು ಆಯುಧವನ್ನು ಸ್ಥಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಾಳಿಯ ಸ್ವಲ್ಪ ಸಮಯದ ನಂತರ ಅಧಿಕಾರಿಗಳು…
ಬೆಂಗಳೂರು:ಮದುವೆ ಮಾಡುತ್ತೇನೆ ಎಂದು ನಂಬಿಸಿ ಮಹಿಳೆಯರ ಭಾವನೆಗಳನ್ನು ದುರುಪಯೋಗಪಡಿಸಿಕೊಂಡು, ಗರ್ಭಿಣಿಯಾಗಿಸಿದ ಬಳಿಕ ಕೈಕಳಚಿಕೊಂಡಿರುವ ಕ್ರಿಕೆಟ್ ಕೋಚ್ ಮ್ಯಾಥ್ಯೂ ವಿರುದ್ಧ ಬೆಂಗಳೂರು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.…
ದಾವಣಗೆರೆ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮನೆ ಕಾವ್ಯದಿಂದ ಆರಂಭವಾದ ಕಲಹ, ಕೊನೆಗೆ ಕೋರ್ಟ್ ಆವರಣದಲ್ಲೇ ಹತ್ಯೆಯಾದರೂ ಅಂತ್ಯವಾಯಿತೇ ಎಂಬ ಪ್ರಶ್ನೆ ಮೂಡಿದೆ. ದಾವಣಗೆರೆ ಕೋರ್ಟ್ ಆವರಣದಲ್ಲಿ…
ಒಡಿಶಾ: ದೇವಾಲಯ ದರ್ಶನಕ್ಕಾಗಿ ಬಂದಿದ್ದ ಯುವತಿ ಹಾಗೂ ಆಕೆಯ ಗೆಳೆಯನ ಮೇಲೆ ಬೀಚ್ ಬಳಿ ನಡೆದ ಅತ್ಯಾಚಾರದ ಘಟನೆ ಪುರಿಯಲ್ಲಿ ಭಾರೀ ಸಂಚಲನ ಹುಟ್ಟಿಸಿದೆ. ಸೆಪ್ಟೆಂಬರ್ 13…