ಏರ್‌ಗನ್ ಸಮೇತ ಮನೆಗೆ ನುಗ್ಗಿದ ದುಷ್ಕರ್ಮಿಗಳು: ಪ್ರಾವಿಜನ್ ಸ್ಟೋರ್ ಮಾಲೀಕನ ಕತ್ತು ಕೊಯ್ದು ಪರಾರಿ.

ಆನೇಕಲ್ : ಚಾಕುವಿನಿಂದ ಪ್ರಾವಿಜನ್ ಸ್ಟೋರ್ ಮಾಲೀಕನ ಕತ್ತು ಕೊಯ್ದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಮಂಗಳವಾರ ಹಾಡಹಗಲೇ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ. ಮಾದೇಶ್(40)…

IRS ಅಧಿಕಾರಿ ಹುದ್ದೆ ಎಂದು ಮರುಳುಮಾಡಿ CM ಕೋಣೆಗೆ ನುಗ್ಗಲು ಯತ್ನ.

ಉತ್ತರ ಪ್ರದೇಶ: ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಐಆರ್​​ಎಸ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಕೋಣೆಗೆ ಪ್ರವೇಶಿಸಲು ಯತ್ನಿಸಿರುವ ಘಟನೆ ವರದಿಯಾಗಿದೆ. ಅನುಮಾನದ ಮೇಲೆ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ಆತನಿಂದ ನಕಲಿ ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ. ನಡೆದಿದ್ದೇನು? ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ವಿಭೂತಿಖಂಡದ ಹೋಟೆಲ್…

ಹಸುವಿನ ಬಾಲ ಕತ್ತರಿಸಿ ವಿಕೃತಿ ಮೂಡಿಸಿದ ಕಿಡಿಗೇಡಿ; ಬಜರಂಗದಳದಿಂದ ರಕ್ಷಣಾ ಕ್ರಮ.

ತುಮಕೂರು: ಇತ್ತಿಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮೂಖ ಜೀವಿಗಳ ಮೇಲೆ ಕಿಡಿಗೇಡಿ ಕೃತ್ಯಗಳು ಹೆಚ್ಚಾಗುತ್ತಿವೆ. ಬೆಂಗಳೂರಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ಘಟನೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.…

ವಿಜಯಪುರದಲ್ಲಿ ವಾಸವಿದ್ದ ತಮಿಳುನಾಡು ಉಗ್ರನ ಕುರಿತು ಸ್ಫೋಟಕ ಮಾಹಿತಿ ಬಯಲು!

ವಿಜಯಪುರ: ಕೊಯಮತ್ತೂರಿನಲ್ಲಿ 27 ವರ್ಷ ಹಿಂದೆ ಸಂಭವಿಸಿದ್ದ ಸ್ಫೋಟ ಪ್ರಕರಣದ ಆರೋಪಿಯೂ ಆಗಿರುವ ಮಿಳುನಾಡು ಮೂಲದ‌ ಉಗ್ರ ಟೈಲರ್ ರಾಜಾ ಅಲಿಯಾಸ್ ರಾಜಾ ಸಿದ್ಧಿಕಿಯ ವಿಜಯಪುರ ಮನೆಯಲ್ಲಿ ತಮಿಳುನಾಡು ಭಯೋತ್ಪಾದನಾ ನಿಗ್ರಹ…

ಅಯಾನಾ ರೆಸಾರ್ಟ್‌ನಲ್ಲಿ ಪೊಲೀಸರ ಬೃಹತ್ ಆಪರೇಶನ್ — 115 ಮಂದಿ ವಶಕ್ಕೆ!

ರಾಮನಗರ: ನಗರದ ಹೊರವಲಯದ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಬೆಂಗಳೂರಿನ   ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿ, 115 ಮಂದಿಯನ್ನು ವಶಕ್ಕೆ…

ಪತ್ನಿ ತವರಿನಿಂದ ಬರೋದಿಲ್ಲ ಎಂದಕ್ಕೆ ಪತಿಯ ದುಃಖಾಂತ್ಯ – ಬಲ್ಲಿಯಾದಲ್ಲಿ ಮನಕಲಕುವ ಘಟನೆ!

ಬಲ್ಲಿಯಾ: ಪತ್ನಿ ತವರು ಮನೆಯಿಂದ ಹಿಂದಿರುಗದಿದ್ದಕ್ಕೆ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಲ್ಲಿಯಾದಲ್ಲಿ ನಡೆದಿದೆ. ಆಕೆಯ ತನ್ನ ಮನೆಯಿಂದ ಹಿಂದಿರುಗದಿದ್ದಕ್ಕೆ ಆ ವ್ಯಕ್ತಿ ಖಿನ್ನತೆಗೆ ಒಳಗಾಗಿದ್ದ. ಮೃತ ವ್ಯಕ್ತಿಯನ್ನು ರಾಹುಲ್…

ವಾಶ್ರೂಂನಿಂದ ಹೊರಬರುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಹ*ತ್ಯೆ.

ಹಾಸನ: ವೈಯಕ್ತಿಕ ದ್ವೇಷ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್(22) ಕೊಲೆಯಾದ ಯುವಕ.…

ಜನರ ದುಡ್ಡಲ್ಲಿ ಹೈಫೈ ಲೈಫ್! — ಹಾಸನದ ಟೈಲರ್ ಅಮ್ಮನ ಅಸಲಿ ಮುಖ ಬಯಲಿಗೆ.

ಹಾಸನ: ಹಾಸನದ ಲೇಡೀಸ್ ಡ್ರೆಸ್ ಮೇಕರ್ ಹೇಮಾವತಿ ವಿರುದ್ಧ ಮಹಿಳೆಯರ ನಂಬಿಕೆಯನ್ನು ದುರುಪಯೋಗ ಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದ್ದು, ವಂಚನೆಗೊಳಗಾದ ಮಹಿಳೆಯೊಬ್ಬರು ತಮ್ಮ ದುಃಖ ತೋಡಿಕೊಂಡಿದ್ದಾರೆ.…

ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಕ್ಯಾಬ್ ಚಾಲಕ ಹ*ಲ್ಲೆ; ಚಾಲಕ ಬಂಧಿತ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೋಲ್ ಮಾರ್ಗ ತಪ್ಪಿಸಿದ ವಿಚಾರವಾಗಿ ಕ್ಯಾಬ್ ಚಾಲಕ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾನೆ. 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಹಲ್ಲೆ…

ಖಾಸಗಿ ಫೋಟೋ ಹರಿಬಿಡೋದಾಗಿ ಬ್ಲ್ಯಾಕ್ಮೇಲ್ – ಮೂವರಿಗೆ ಕೇಸ್ ದಾಖಲಾತಿ!

ಬೆಂಗಳೂರು: ಮಹಿಳೆಯ ಖಾಸಗಿ ಫೋಟೋಗಳನ್ನ ಹರಿಬಿಡೋದಾಗಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯವಾಗಿದ್ದ ವ್ಯಕ್ತಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಅಶ್ಲೀಲವಾಗಿ ನಿಂದಿಸಿ…