ಮಂಡ್ಯದಲ್ಲಿ ನಿಗೂಢ ರಕ್ತದ ಕಲೆ ಪ್ರಕರಣಕ್ಕೆ ಹೊಸ ತಿರುವು! ಇದು ಮನುಷ್ಯನ ರಕ್ತವೇ.
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ದಂಪತಿಯ ಮನೆಯಲ್ಲಿ ನಿಗೂಢ ರಕ್ತದ ಕಲೆಗಳು ಕಾಣಿಸಿಕೊಂಡಿರುವುದು ಗ್ರಾಮದೆಲ್ಲೆಡೆ ಆತಂಕ ಮೂಡಿಸಿತ್ತು. ರಕ್ತದ ಸ್ಯಾಂಪಲ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.…
