ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ.

ಅಪರಾಧ ಸಾಬೀತುಪಡಿಸಿ ನ್ಯಾಯವಿಧಾನ ಯಶಸ್ವಿ ಮಾಡಿದ ಅಧಿಕಾರಿಗಳಿಗೆ ಗೌರವ. ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ.…