ಜಿಲ್ಲಾಸ್ಪತ್ರೆಗಳಲ್ಲಿ CT-MRI ಸ್ಕ್ಯಾನಿಂಗ್ ಸೇವೆಗೆ ಅನುದಾನದ ಕೊರತೆ..? ಸಚಿವರು ಹೇಳಿದ್ದೇನು..?
ಬೆಂಗಳೂರು: ಹಲವು ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ ಎಂದು ವರದಿ ಯನ್ನು ಆರೋಗ್ಯ ಇಲಾಖೆ ನಿರಾಕರಿಸಿದೆ. ರಾಜ್ಯದಲ್ಲಿ ಸಿಟಿ ಮತ್ತು ಎಂಆರ್ಐ…