“ಬೆಳಗಾವಿಯಲ್ಲಿ ಬಯಲಾದ ಅತಿ ದೊಡ್ಡ ಸೈಬರ್ ವಂಚನೆ ಜಾಲ: 33 ಮಂದಿ ಬಂಧನ.
ಬೆಳಗಾವಿ: ಬೆಳಗಾವಿ ನಗರದಲ್ಲಿ ಅಮೆರಿಕದ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದ ಬೃಹತ್ ಸೈಬರ್ ವಂಚನೆ ಗ್ಯಾಂಗ್ ಅನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಒಂದು ಕಾಲ್ ಸೆಂಟರ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಜಾಲದಲ್ಲಿ 33 ಮಂದಿ…
