“ಲವ್ ಒಲ್ಲೆ!” – ಸಿಟ್ಟಿನಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ ಯುವತಿ ಬಂಧನ.
ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಗುಜರಾತ್ ಮೂಲದ ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ ರೆನೆ ಜೋಶಿಲ್ದಾ ಎಂಬಾಕೆಯನ್ನು…
