ಮೊಂತಾ ಎಫೆಕ್ಟ್ ಕರ್ನಾಟಕ ಕರಾವಳಿಗೂ! ಮಂಗಳೂರಿನ ತಣ್ಣೀರುಬಾವಿ ತೀರದಲ್ಲಿ ಅಲೆಗಳ ಅಬ್ಬರ.

ಮಂಗಳೂರು: ಮೊಂತಾ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿಗೂ ತಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಂಡಮಾರುತದ ಪ್ರಭಾವದಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರವು ಪ್ರಕ್ಷುಬದ್ಧಗೊಂಡಿದೆ. ಮಂಗಳೂರಿನ ತಣ್ಣೀರುಬಾವಿ ಸಮುದ್ರ…

ಮೊಂತಾ ಚಂಡಮಾರುತ ಎಫೆಕ್ಟ್: ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.

ದೆಹಲಿ: ಮೊಂತಾ ಚಂಡಮಾರುತ ನಾಳೆ ಆಂಧ್ರದ ತೀರಕ್ಕೆ ಅಪ್ಪಳಿಸಲಿದ್ದು, ಭಾರಿ ಮಳೆಯ ಎಚ್ಚರಿಕೆ ಹಿನ್ನಲೆ ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕಾಕಿನಾಡ ಬಳಿಯ ಮಚಲಿಪಟ್ಟಣಂ…