ತರಕಾರಿ ಬೆಲೆ ಗಗನಕ್ಕೇರಿದ ಬೆಲೆ, ಗ್ರಾಹಕರಿಗೆ ಸಿಕ್ಕಾಪಟ್ಟೆ ಹೊರೆ!
ಬೆಂಗಳೂರು: ನೆರೆ ರಾಜ್ಯಗಳಿಗೆ ಮೊಂತಾ ಚಂಡಮಾರುತ ಅಪ್ಪಳಿಸಿರುವ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿದ್ದವು. ಈ ಹಿನ್ನೆಲೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಹೆಚ್ಚಾಗಿರುವ ತರಕಾರಿ ಬೆಲೆ ಕೇಳಿದ ಗ್ರಾಹಕರು…
