LPG ಸಿಲಿಂಡರ್ ಸಂಕಷ್ಟ: ವಿತರಣೆ ವೇಳೆ ಪೊಲೀಸ್ ಭದ್ರತೆ

ಸಿಲಿಂಡರ್ ಪಡೆಯಲು ಏಜೆನ್ಸಿಗಳ ಬಳಿ ಜನರ ಮುಗಿಬೀಳು ಬೆಂಗಳೂರು : ಎಲ್​​ಪಿಜಿ ಸಿಲಿಂಡರ್‌ಗಳ ಬಿಕ್ಕಟ್ಟುಬೆಂಗಳೂರಿನಲ್ಲಿ ತೀವ್ರಗೊಂಡಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಕೊರತೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ದೊಡ್ಡ ಸವಾಲಾಗಿ…