ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿರುವುದರ ವಿರುದ್ಧ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.…

DCMಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ…

ಬೆಂಗಳೂರು || ʼಬೆಂಗಳೂರಲ್ಲಿ ಎಲ್ಲಾ ಮೂಲಸೌಕರ್ಯ ಇದೆ: ಸರಿಯಾಗಿ ಟ್ಯಾಕ್ಸ್ ಕಟ್ಟಿʼ ಡಿ.ಕೆ ಶಿವಕುಮಾರ್ ವಾರ್ನಿಂಗ್!

ಬೆಂಗಳೂರು : ಬೆಂಗಳೂರಿನ ಆಸ್ತಿದಾರರಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬಿಗ್ ಶಾಕ್ ಹಾಗೂ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಆಸ್ತಿ…

ಬೆಂಗಳೂರು || ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ  ಡಿ.ಕೆ. ಶಿವಕುಮಾರ್

ಬೆಂಗಳೂರು : “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ…

ಬೆಂಗಳೂರು || ಅನುದಾನ ಬೇಕಾದರೆ ತಗ್ಗಿಬಗ್ಗಿ ನಡೆಯಬೇಕು: ತೇಜಸ್ವಿ ಸೂರ್ಯ ಮುಂದೆ ಹೇಳಿದ ಡಿ.ಕೆ ಶಿವಕುಮಾರ್!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇದೀಗ ಇನ್ನೊಂದು ವಿಚಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ನಲ್ಲಿದ್ದು. ಅವರ ವಿಡಿಯೋವೊಂದು ಭಾರೀ ಸಂಚಲನ ಮೂಡಿಸುತ್ತಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು…

ಬೆಂಗಳೂರು || ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: “ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ…

ಚನ್ನಪಟ್ಟಣ || ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

ಚನ್ನಪಟ್ಟಣ : “ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ…

ಬೆಂಗಳೂರು || ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ…

ಬೆಂಗಳೂರು || ಡಿ.ಕೆ ಶಿವಕುಮಾರ್ ಎದ್ದೇಳಿ ಎಂದ ಬೆಂಗಳೂರಿಗರು, ರಸ್ತೆಗುಂಡಿ ಮುಚ್ಚಲು ಮಾಡಿದ್ದೇನು ಗೊತ್ತಾ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆಗುಂಡಿಗಳದ್ದು ಬಹುದೊಡ್ಡ ಸಮಸ್ಯೆ. ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ)ಗೆ ಈ ಬಗ್ಗೆ ಜನ ದೂರಿದ್ದೇ ಬಂತು. ಆದರೆ, ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚುತ್ತೇವೆ. ಎಲ್ಲಾ…

ಹಂತ ಹಂತವಾಗಿ ರಾಜೀವ್ ಗಾಂಧಿ ವಿವಿ ರಾಮನಗರಕ್ಕೆ ಸ್ಥಳಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನು ಹಂತ ಹಂತವಾಗಿ ರಾಮನಗರಕ್ಕೆ ಸ್ಥಳಾಂತರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಹೆಚ್ಚಿಸಿ ಎನ್ ಎಂ ಸಿ (ನ್ಯಾಷನಲ್ ಮೆಡಿಕಲ್…