ಪ್ರಯಾಗ್‌ರಾಜ್ || ಕುಂಭಮೇಳದಲ್ಲಿ ಡಿಕೆಶಿ ಪುತ್ರಿ – ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಐಶ್ವರ್ಯ
ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಪುತ್ರಿ ಐಶ್ವರ್ಯ (Aisshwarya DKS Hegde) ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಭಕ್ತಿ-ಭಾವ ಮೆರೆದಿದ್ದಾರೆ.…