ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿದೆ. ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತ…