ಚಾಮರಾಜನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಹರಿದು, ಬುದ್ಧನ ಪ್ರತಿಮೆ ಧ್ವಂಸ: ‘ಪೆಂಡಾಲ್ ಮಂಜ’ ಅರೆಸ್ಟ್!
ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಹರಿದುಹಾಕಿ ಬುದ್ಧನ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮಂಜುನಾಥ್ ಅಲಿಯಾಸ್ ಪೆಂಡಾಲ್ ಮಂಜ ಎಂಬಾತನನ್ನು ಚಾಮರಾಜನಗರ…
