ಧಾರವಾಡ || ಮಳೆ ಹಾನಿ ಪ್ರದೇಶಗಳಿಗೆ ಸಚಿವ Santhosh Lad ಭೇಟಿ                                                                                                                      

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್…