ಬೆಂಗಳೂರು || ನಟ ದರ್ಶನ್ ಪಾಲಿಗೆ ಇಂದು ಬಿಗ್ ಡೇ ..ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ..
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಇವತ್ತು ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಇವತ್ತು ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ…
ಬೆಂಗಳೂರು: ನಟ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಪ್ರಕಣರದಲ್ಲಿ ಜಾಮೀನು ಪಡೆದು ಜೈಲಿನಿಮದ ಹೊರ ಬಂದಿದ್ದಾರೆ. ಇದು ಅವರ ಅಭಿಮಾನಿಗಳಲ್ಲಿ ಸಂತಸಕ್ಕೆ ಕಾರಣವಾಗಿದ್ದು, ದರ್ಶನ್ ಮತ್ತೆ ‘ಡೆವಿಲ್’…
ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಂದ ಹೊರಬಂದ ನಟ ದರ್ಶನ್ ಎಂಟು ತಿಂಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದ ಕಾರಣ…
ನಟ ದರ್ಶನ್ ಮತ್ತೆ ಸಿನಿಮಾಗಳ ಕಡೆ ಮುಖ ಮಾಡಿದಂತೆ ಕಾಣುತ್ತಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದು ದರ್ಶನ್ ಹೊರ ಬಂದಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ಅವರು ಚಿಕಿತ್ಸೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಯಾಗಿರುವ ನಟ ದರ್ಶನ್ (Darshan) ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ದಯಾನಂದ್…
Attack On Darshan: ರಾಜ್ಯ ರಾಜಧಾನಿಯಲ್ಲಿ ಮತ್ತೆ ಹಲ್ಲೆ, ಕೊಲೆಯ ಯತ್ನದಂತಹ ಪ್ರಕರಣಗಳು ಹೆಚ್ಚಾಗುತ್ತಲಿವೆ. ಅದರಲ್ಲೂ ಯಾರಾದರೂ ಬೆಳೆಯುತ್ತಾರೆ ಅಂದರೆ ತುಳಿಯುವವರು ಒಂದು ಕಡೆಯಾದರೆ, ಮತ್ತೊಂದೆಡೆ ಕೆಲವರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸಂಬಂಧ ನಟ ದರ್ಶನ್ ತೂಗುದೀಪ್, ನಟಿ ಪವಿತ್ರಾ ಗೌಡ ಸೇರಿದಂತೆ ಎಲ್ಲ 17 ಆರೋಪಿಗಳು ಇಂದು ಶುಕ್ರವಾರ ಬೆಂಗಳೂರಿನ ಸಿಸಿಎಚ್ 57…
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 33 ವರ್ಷದ ರೇಣುಕಾಸ್ವಾಮಿ ಅವರ ಮೃತದೇಹ ಜೂನ್ 9 ರಂದು ಪತ್ತೆಯಾಗಿತ್ತು.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ತೀರ್ಪನ್ನು ಹೈಕೋರ್ಟ್ ಇಂದು…
ಬೆಂಗಳೂರು: ಸ್ಯಾಂಡಲ್ವುಡ್ ದಾಸ ದರ್ಶನ್ ತೂಗುದೀಪ್ ಹಾಗೂ ಅವರ ಪ್ರೇಯಸಿ ನಟಿ ಪವಿತ್ರಾ ಗೌಡ ರೇಣುಕಸ್ವಾಮಿ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ಎಂಬುದು ಎಲ್ಲರಿಗು ಗೊತ್ತೆ ಇದೆ. ಇವರಿಬ್ಬರು…