ಇಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್ : ಸುತ್ತಮುತ್ತ ಹೈ ಅಲರ್ಟ್

ಬಳ್ಳಾರಿ: ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಯಮ ಮೀರಿ ನಟ ದರ್ಶನ್ ವಿಶೇಷ ಆತಿಥ್ಯ ಪಡೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಂದು ಬುಧವಾರ ಅವರನ್ನು ಬಳ್ಳಾರಿ ಸೆಂಟ್ರಲ್…