ಈ ಬಾರಿ ಹಾಸನಾಂಬೆ ದರ್ಶನಕ್ಕೆ ಪಾಸ್ ಇಲ್ಲ! ದರ್ಶನ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ.
ಹಾಸನ: ಹಾಸನಾಂಬೆ ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದಾರೆ. ದೇಶದ ನಾನಾ ಮೂಲೆಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಜಿಲ್ಲಾಡಳಿತ ಈಗಾಗಲೇ ಎಲ್ಲ ತಯಾರಿಯನ್ನು ಮಾಡಿಕೊಂಡಿದೆ. ಇಂದು (ಗುರುವಾರ, ಅಕ್ಟೋಬರ್…
