ದಸರಾ ವೇಳೆ GST ಸಂಗ್ರಹದಲ್ಲಿ ಕರ್ನಾಟಕ ಟಾಪ್!

ಬೆಂಗಳೂರು: ದಸರಾ ಹಬ್ಬದ ಸಂದರ್ಭ ಸರಕು ಮತ್ತು ಸೇವಾ ತೆರಿಗೆ  ಸಂಗ್ರಹಣೆಯಲ್ಲಿ ಕರ್ನಾಟಕ ದಾಖಲೆ ಮಾಡಿದೆ. ಸೆಪ್ಟೆಂಬರ್​ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇ.10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ…