ದಸರಾ ಪೆರೇಡ್‌ನಲ್ಲಿ ಪ್ರೋಟೋಕಾಲ್ ಉಲ್ಲಂಘನೆ ಇಲ್ಲ: ಸಚಿವ ಮಹದೇವಪ್ಪ ಸ್ಪಷ್ಟನೆ.

ಮೈಸೂರು : ಸಚಿವ ಹೆಚ್​ಸಿ ಸಚಿವ ಮಹದೇವಪ್ಪ ಅವರು ದಸರಾ ಆಚರಣೆಯ ಸಂದರ್ಭದಲ್ಲಿ ತಮ್ಮ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ ಪ್ರೋಟೋಕಾಲ್ ಉಲ್ಲಂಘನೆಯ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…