ದೆಹಲಿಯಲ್ಲಿ ತ್ರಿವಳಿ ಕೊ*ಲೆ; ಹೆಂಡತಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಗಂಡ ಪರಾರಿ.

ನವದೆಹಲಿ: ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಕರವಾಲ್ ನಗರದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಒಬ್ಬ ವ್ಯಕ್ತಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ.…